ಇನ್ನು ಮುಂದೆ ದಿನದ 24 ಗಂಟೆಯೂ ರಾಷ್ಟ್ರಧ್ವಜ ಹಾರಾಟ:

ನವದೆಹಲಿ: ಕೇಂದ್ರ ಸರ್ಕಾರವು ಧ್ವಜ ಸಮಿತಿಯಲ್ಲಿ ಬದಲಾವಣೆ ಮಾಡಿದ್ದು ಇನ್ನು ಮುಂದೆ ರಾಷ್ಟ್ರ ಧ್ವಜವನ್ನು ರಾತ್ರಿಯೂ ಆರಿಸಬಹುದು ಮತ್ತು ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನು ಬಳಸಬಹುದಾಗಿದೆ.

ಅಮೃತ್ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ಹರ್ಗರ್ ತಿರಂಗ ಪ್ರತಿಯೊಬ್ಬರ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಅಂಗವಾಗಿ ಸರ್ಕಾರವು ಈ ಕ್ರಮ ಕೈಗೊಂಡಿದೆ ಬದಲಾವಣೆಯಾಗಿರುವ ಧ್ವಜ ಸಂಹಿತೆಯ ಕುರಿತು ಕೇಂದ್ರ ಗ್ರಹ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಸೂರ್ಯೋದ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಮಾತ್ರ ತ್ರಿಗುಣ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು ಯಂತ್ರದಿಂದ ತಯಾರಿಸಿದ ಮತ್ತು ಧ್ವಜಗಳನ್ನು ಬಳಸಲು ಅನುಮತಿ ಇರಲಿಲ್ಲ.

Views: 0

Leave a Reply

Your email address will not be published. Required fields are marked *