ವಿಶ್ವ ತೆಂಗಿನಕಾಯಿ ದಿನ 2024: ತೆಂಗಿನಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಅದನ್ನು ನಿಮ್ಮ ಆಹಾರದಲ್ಲಿ ಸೇರಿಸಲು ಸುಲಭವಾದ ಮಾರ್ಗಗಳು.

ತೆಂಗಿನಕಾಯಿ ಕೇವಲ ಉಷ್ಣವಲಯದ ಸಂತೋಷವಲ್ಲ, ಇದು ಆರೋಗ್ಯ ಪ್ರಯೋಜನಗಳಿಂದ ತುಂಬಿದೆ. ವಿಶ್ವ ತೆಂಗಿನಕಾಯಿ ದಿನದಂದು, ನಿಮ್ಮ ದೈನಂದಿನ ಆಹಾರದಲ್ಲಿ ಈ ಪೌಷ್ಟಿಕಾಂಶದ…

ಗೆಜೆಟೆಡ್​ ಪ್ರೊಬೇಷನರ್ಸ್​​ ಪರೀಕ್ಷೆ ಮರು ನಡೆಸಿ: ಕೆಪಿಎಸ್​ಸಿಗೆ ಸಿದ್ದರಾಮಯ್ಯ ಆದೇಶ.

ಎರಡು ತಿಂಗಳ ಒಳಗಾಗಿ ಗೆಜೆಟೆಡ್​ ಪ್ರೊಬೇಷನರ್ಸ್​​​ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚನೆ…

Maharaja Trophy 2024: ಬೆಂಗಳೂರಿಗೆ ಸೋಲುಣಿಸಿ ಚೊಚ್ಚಲ ಮಹಾರಾಜ ಟ್ರೋಫಿ ಗೆದ್ದ ಮೈಸೂರು

Maharaja Trophy 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ಹಾಗೂ ಬೆಂಗಳೂರು…

ಚರ್ಮದ ರಕ್ಷಣೆಯಿಂದ ಕ್ಯಾನ್ಸರ್ ವರೆಗೆ ʼಕ್ಯಾರೆಟ್ʼ ಕೇರ್‌ ಮಾಡುತ್ತೆ ನಿಮ್ಮನ್ನ..! ಹೆಚ್ಚಿನ ಮಾಹಿತಿ ತಿಳಿಯಿರಿ..

Carrots health benefits : ಕ್ಯಾರೆಟ್‌ ಅನ್ನು ಬೇಯಿಸುವುದಕ್ಕಿಂತ ಹಸಿಯಾಗಿ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ. ಕ್ಯಾರೆಟ್ ವಿಶೇಷವಾಗಿ ಮಹಿಳೆಯರಿಗೆ ಒಳ್ಳೆಯದು…

Daily Horoscope 02 September 2024: ಈ ರಾಶಿಯವರ ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು, ವಾಹನ ಚಾಲನೆಯಲ್ಲಿ ಎಚ್ಚರವಿರಲಿ.

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ…