2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜು. 05 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭವೂ ಜು. 6 ರ ಭಾನುವಾರ ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಭಾಲಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಚಿತ್ರದುರ್ಗ ರೋಟರಿ ಕ್ಲಬ್‍ನ ನೂತನ ಅಧ್ಯಕ್ಷರಾದ ಶ್ರೀಮತಿ ಭಾಗ್ಯಲಕ್ಷ್ಮೀ ಮೂರ್ತಿ, ಕಾರ್ಯದರ್ಶಿಯಾಗಿ ಅನುರಾಧ ವಿಶ್ವನಾಥ
ಸೇರಿದಂತೆ ರೋಟರಿ ಕ್ಲಬ್‍ನ ಇತರೆ ಪದಾಧಿಕಾರಿಗಳು ಪದಗ್ರಹಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ – ಆರ್‍ಐಡಿ 3160 ಎಂ.ಕೆ.ರವೀಂದ್ರ, .ಪಿ.ಡಿ.ಜಿ.ಕೆ.ಮಧುಪ್ರಸಾದ್, .ಪಿ.ಎಚ್.ಎಫ್.ಪಿ.ಡಿ.ಜಿ.
ಶುಂಭುಲಿಂಗಪ್ಪ, ಚಿನ್ಮುಲಾದ್ರಿ ವಲಯದ ಸಹಾಯಕ ರಾಜ್ಯಪಾಲರಾದ ಆರ್‍ಟಿಎನ್.ಪಿಎಚ್‍ಇ.ಕಿರಣ್ ಕುಮಾರ್‍ರವರು ಕ್ಲಬ್
ಬುಲೆಟಿನ್ ರೋಟರಿ ಚಿತ್ರಾ ಬಿಡುಗಡೆ ಮಾಡಲಿದ್ದಾರೆ.

Leave a Reply

Your email address will not be published. Required fields are marked *