5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ.

ಬೆಂಗಳೂರು: 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ 28 ರ ವರೆಗೆ ಪರೀಕ್ಷೆ ನಡೆಯಲಿದೆ.

5ನೇ ತರಗತಿ
ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ

8ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *