5, 8  ಮತ್ತು 9ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ:

ಬೆಂಗಳೂರು: ಬಹು ನಿರೀಕ್ಷಿತ 5, 8  ಮತ್ತು 9ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ.

2023-24 ನೇ ಸಾಲಿನ 5, 8 ಮತ್ತು 9ನೇ ತರಗತಿಯ ಪಬ್ಲಿಕ್  ಪರೀಕ್ಷೆಯನ್ನು ಸರ್ಕಾರ ನಿರ್ಧರಿಸದಂತೆ ಮಾರ್ಚ್ 11 ರಿಂದ 18 ರ ವರೆಗೆ ನಡೆಯಲಿದ್ದು, ಇದಕ್ಕೆ ಅನುಗುಣವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ.  5  8 ಮತ್ತು 9 ನೇ ತರಗತಿಯ ಮೌಲ್ಯಾಂಕನದ ಮಾದರಿ ಪ್ರಶ್ನೋತ್ತರ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.

ಈ ಕೆಳಗಿನ ಲಿಂಕ್ ಬಳಸಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

https://kseab.karnataka.gov.in/new-page/Class_5_8_9_Assessment_Model_Question_Cum_Answer_Booklets/kn

5   8 ಮತ್ತು 9ನೇ ತರಗತಿಯ ಪಬ್ಲಿಕ್  ಪರೀಕ್ಷೆಯು ಈ ಕೆಳಕಂಡ ವೇಳಾಪಟ್ಟಿಯಂತೆ ಜರುಗಲಿದೆ.

https://kseab.karnataka.gov.in/new-page/Class_5_8_9_Assessment_Model_Question_Cum_Answer_Booklets/kn

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

One thought on “5, 8  ಮತ್ತು 9ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ:

Leave a Reply

Your email address will not be published. Required fields are marked *