
MI vs UPW Live Score, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಯುಪಿ ತಂಡದ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮಂಜೋತ್ ಕೌರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್
ಯುಪಿ ವಾರಿಯರ್ಜ್ (ಪ್ಲೇಯಿಂಗ್ XI): ಅಲಿಸ್ಸಾ ಹೀಲಿ(ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಪಾರ್ಶವಿ ಚೋಪ್ರಾ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.
Views: 0