
ಗುಜರಾತ್: ಐಪಿಎಲ್ 2023ರ ಇಂದಿನಿಂದ ಆರಂಭವಾಗಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಮೊದಲ ದಿನವೇ ಗುಜರಾತ್ ಟೈಟಾನ್ಸ್ ವರ್ಸಸ್ ಚೆನ್ನೈ ಸೂಪರ್ಕಿಂಗ್ ಮುಖಾಮುಖಿಯಾಗಿದೆ. ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಎರಡು ತಂಡಗಳು ಈ ಹಿಂದೆಯೇ ಐಪಿಎಲ್ ನಲ್ಲಿ ಮುಖಾಮುಖಿಯಾಗಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡದಲ್ಲಿ, ಹಾರ್ದಿಕ್ ಪಾಂಡ್ಯಾ ನಾಯಕ ಸ್ಥಾನದಲ್ಲಿದ್ದರೆ. ಶುಭ್ಮನ್ ಗಿಲ್, ಕೇನ್ ವಿಲಿಯಮ್ಸನ್, ವೃದ್ಧಿಮಾನ್ ಸಾಹಾ, ವಿಜಯ್ ಶಂಕರ್, ರಶೀದ್ ಖಾನ್, ಅಲ್ಜಾರಿ ಜೋಸೇಫ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ, ಯಶ್ ದಯಾಲ್, ಜೋಶ್ ಲಿಟಲ್ ಇದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ, ಎಂ ಎಸ್ ಧೋನಿ ನಾಯಕ. ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಶಿವಂ ದುಬೆ, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್ ಇದ್ದಾರೆ.
The post ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದೇಕೆ..? first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/lRIqdoy
via IFTTT
Views: 0