

ಐಪಿಎಲ್ನ 23 ನೇ ಪಂದ್ಯದಲ್ಲಿ, ಪಾಯಿಂಟ್ ಟೇಬಲ್ ಟಾಪರ್ ರಾಜಸ್ಥಾನ್ ರಾಯಲ್ಸ್ ಮತ್ತು ಕಳೆದ ಸೀಸನ್ನ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳು ಕಳೆದ ಸೀಸನ್ನ ಫೈನಲಿಸ್ಟ್‌ಗಳಾಗಿದ್ದು, ಗುಜರಾತ್ ತನ್ನ ಚೊಚ್ಚಲ ಆವೃತ್ತಿಯಲ್ಲೇ ರಾಜಸ್ಥಾನವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಇಂದಿನಿಂದ ಪಂದ್ಯ ರೋಚಕತೆ ಹೆಚ್ಚಿಸುವ ಎಲ್ಲಾ ಸಾಧ್ಯತೆಗಳಿವೆ
Views: 0