

ಇಂದಿನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ. ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇತ್ತ ಮುಂಬೈ ತನ್ನ ಹಿಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸುವುದರೊಂದಿಗೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿತ್ತು.
Views: 0