

ದೆಹಲಿ:ಭಾರತದ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ವೇಳೆ ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Vinesh Phogat and seven other wrestlers move Supreme Court seeking registration of FIR against Wrestling Federation of India (WFI) president, Brij Bhushan Singh pic.twitter.com/D7ptm2DSbf
— ANI (@ANI) April 24, 2023
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
Views: 0