Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: ಟಿ20 ಕ್ರಿಕೆಟ್​​ನಲ್ಲಿ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ..!
Sports

IPL 2023: ಟಿ20 ಕ್ರಿಕೆಟ್​​ನಲ್ಲಿ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ..!

April 28, 2023
samagrasuddi

2022 ರಲ್ಲಿ ಐಪಿಎಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ 2023 ರಲ್ಲಿ ಅದ್ಭುತ ಪುನರಾಗಮನ ಮಾಡಿದೆ. ಈ ಸೀಸನ್​ನಲ್ಲಿ 8 ಪಂದ್ಯಗಳನ್ನಾಡಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 32 ರನ್​ಗಳಿಂದ ಸೋಲನುಭವಿಸಿದ ಚೆನ್ನೈ. ಸದ್ಯ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಈ ಸೋಲಿನ ನಡುವೆಯೂ ತಂಡದ ಸ್ಟಾರ್ ಆಲ್ ರೌಂಡರ್ ಜಡೇಜಾ ತ್ರಿಶತಕ ಪೂರೈಸಿದ್ದಾರೆ.  ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 8ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಶಿಖರ್ ಧವನ್, ಆರ್. ಅಶ್ವಿನ್ ನಂತರ ರವೀಂದ್ರ ಜಡೇಜಾ ಭಾರತದ ಪರ 300 ಟಿ20 ಪಂದ್ಯಗಳನ್ನು ಆಡಿದ 8 ನೇ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಭಾರತ ಪರ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ್ದು,  ಎರಡನೇ ಸ್ಥಾನದಲ್ಲಿ ದಿನೇಶ್ ಕಾರ್ತಿಕ್ ಇದ್ದಾರೆ.  ರಾಜಸ್ಥಾನ್ ರಾಯಲ್ಸ್ ವಿರುದ್ಧ 300ನೇ ಟಿ20 ಪಂದ್ಯವನ್ನಾಡಿದ ಜಡೇಜಾ, 2007ರಲ್ಲಿ ಟಿ20 ಕ್ರಿಕೆಟ್ ಜೀವನ ಆರಂಭಿಸಿ ಇದರಲ್ಲಿ 3226 ರನ್ ಬಾರಿಸಿದ್ದಾರೆ.  ಈ ಮಾದರಿಯಲ್ಲಿ 204 ವಿಕೆಟ್‌ಗಳನ್ನು ಪಡೆದಿರುವ ಜಡೇಜಾ, 16 ರನ್‌ಗಳಿಗೆ 5 ವಿಕೆಟ್‌ ಪಡೆದಿರುವುದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.ಚೆನ್ನೈ ಸೂಪರ್ ಕಿಂಗ್ಸ್ ಪರ ಜಡೇಜಾ 164 ಪಂದ್ಯಗಳನ್ನು ಆಡಿದ್ದು, ತಂಡದ ಪರ 150ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ನಾಯಕ ಧೋನಿ ಚೆನ್ನೈ ಪರ ಅತಿ ಹೆಚ್ಚು 235 ಪಂದ್ಯಗಳನ್ನು ಆಡಿದ್ದು, ಸುರೇಶ್ ರೈನಾ 200 ಪಂದ್ಯಗಳನ್ನು ಆಡಿದ್ದಾರೆ. ಜಡೇಜಾ ಭಾರತ ಪರ 64 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

source https://tv9kannada.com/photo-gallery/cricket-photos/ipl-2023-ravindra-jadeja-becomes-eighth-indian-to-play-300-t20-matches-psr-au14-565649.html

Post navigation

500ನೇ ಏಕದಿನ ಪಂದ್ಯ ಗೆದ್ದ ಪಾಕ್; ಭಾರತ ಗೆದ್ದಿರುವುದೆಷ್ಟು? ಯಾರ ಹೆಸರಿನಲ್ಲಿದೆ ವಿಶ್ವ ದಾಖಲೆ?
ಪ್ರಿಯಾಂಕ ಗಾಂಧಿ ವಿರುದ್ಧ ಮೈಸೂರಲ್ಲಿ ದಾಖಲಾಯ್ತು ಕೇಸ್ : ಯಾವ ಕಾರಣಕ್ಕೆ ಗೊತ್ತಾ..?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress