ಇಂದು ಐಪಿಎಲ್ 38ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತ್ತು ಲಕ್ನೋ ಸೂಪರ್ ಜೈಂಟ್ಸ್ ಮಧ್ಯೆ ಪಂದ್ಯ ನಡೆಯುತ್ತಿದೆ. ಮೊಹಾಲಿಯಲ್ಲಿರುವ ಪಂಜಾಬ ಕ್ರಿಕೆಟ್ ಅಸೋಸಿಯೇಶನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳೂ ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿವೆ.