ಚಿತ್ರದುರ್ಗದಲ್ಲಿ ಏಪ್ರಿಲ್ 29 ರಂದು ಸುರಿದ ಮಳೆಯ ವಿವರ

ಚಿತ್ರದುರ್ಗ (ಏ.29): ಜಿಲ್ಲೆಯಲ್ಲಿ ಏಪ್ರಿಲ್ 29 ರಂದು ಸುರಿದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 16.8 ಮಿ.ಮೀ ಮಳೆಯಾಗಿದ್ದು, ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ತಳುಕಿನಲ್ಲಿ 8.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 3.6 ಮಿ.ಮೀ, ಬಾಗೂರು 5 ಮಿ.ಮೀ, ಶ್ರೀರಾಂಪುರ 4 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 12 ಮಿ.ಮೀ, ರಾಯಾಪುರ 1.9 ಮಿ.ಮೀ, ಬಿ.ಜಿ.ಕೆರೆಯಲ್ಲಿ 7.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

The post ಚಿತ್ರದುರ್ಗದಲ್ಲಿ ಏಪ್ರಿಲ್ 29 ರಂದು ಸುರಿದ ಮಳೆಯ ವಿವರ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/gk6FSTG
via IFTTT

Leave a Reply

Your email address will not be published. Required fields are marked *