Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: MI vs CSK or MI vs RR: ಐಪಿಎಲ್​ನ 1000ನೇ ಪಂದ್ಯ ಯಾವುದು?
Sports

IPL 2023: MI vs CSK or MI vs RR: ಐಪಿಎಲ್​ನ 1000ನೇ ಪಂದ್ಯ ಯಾವುದು?

April 30, 2023
samagrasuddi

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. ಇದೀಗ 16ನೇ ಆವೃತ್ತಿಯಲ್ಲಿ ಐಪಿಎಲ್​ನ 1000 ಪಂದ್ಯಗಳು ಪೂರ್ಣಗೊಳ್ಳಲಿದೆ. ಆದರೆ ಇಲ್ಲಿ ಯಾವ ತಂಡಗಳು ಸಾವಿರನೇ ಪಂದ್ಯದಲ್ಲಿ ಯಾರು ಮುಖಾಮುಖಿಯಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ...ಈ ಹಿಂದೆ ಮೇ. 6 ರಂದು ಐಪಿಎಲ್​ನ 1000ನೇ ಪಂದ್ಯ ನಡೆಯಲಿದೆ ಎಂಬ ಸುದ್ದಿ ಹರಿದಾಡಿರುವುದು. ಅಂದರೆ ಮೇ. 6 ರಂದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸಾವಿರನೇ ಪಂದ್ಯವಾಡಲಿದೆ ಎನ್ನಲಾಗಿತ್ತು.ಆದರೀಗ ಸಾವಿರನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವುದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು. ಇಂತಹದೊಂದು ದಿಢೀರ್ ಬದಲಾವಣೆಗೆ ಕಾರಣ ಈ ಹಿಂದೆ ಕೆಲ ಪಂದ್ಯಗಳು ರದ್ದಾಗಿರುವುದು.ಅಂದರೆ ಕಳೆದ 15 ಐಪಿಎಲ್​ ಸೀಸನ್​ಗಳಲ್ಲಿ ಒಟ್ಟು 7 ಪಂದ್ಯಗಳು ನಾನಾ ಕಾರಣಗಳಿಂದ ರದ್ದಾಗಿವೆ. ಹೀಗೆ ರದ್ದಾಗಿರುವ ಪಂದ್ಯಗಳನ್ನು ಕೈ ಬಿಟ್ಟರೆ ಮೇ.30 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವೇ ಐಪಿಎಲ್​ನ 1000ನೇ ಪಂದ್ಯವಾಗಿರಲಿದೆ.ಅದರಂತೆ ಭಾನುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್​ನ ಐತಿಹಾಸಿಕ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಸೆಣಸಲಿದೆ.ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಾಲ್, ಕ್ಯಾಮರೋನ್ ಗ್ರೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ರಾಘವ್ ಗೋಯಲ್, ಸಂದೀಪ್ ವಾರಿಯರ್, ರಿಲೇ ಮೆರಿಡಿತ್, ಕ್ರಿಸ್ ಜೋರ್ಡನ್.
ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆ್ಯಡಂ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜೋ ರೂಟ್, ಜೋ ರೂಟ್ , ಮುರುಗನ್ ಅಶ್ವಿನ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರ್ಯಪ್ಪ, ಓಬೇಡ್ ಮೆಕಾಯ್, ರಿಯಾನ್ ಪರಾಗ್, ಕೆಎಂ ಆಸಿಫ್, ಕುಲದೀಪ್ ಸೇನ್, ಡೊನಾವನ್ ಫೆರೇರಾ, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್.

source https://tv9kannada.com/sports/cricket-news/ipl-2023-why-mi-vs-rr-is-the-1000th-match-of-ipl-kannada-news-zp-au50-566950.html

Post navigation

IPL 2023: ಮುಂಬೈ ಇಂಡಿಯನ್ಸ್​ ತಂಡಕ್ಕೆ ವಿದೇಶಿ ಆಲ್​ರೌಂಡರ್ ಎಂಟ್ರಿ
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನ ಕಾತರರಾಗಿದ್ದಾರೆ : ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress