Skip to content
  • Saturday, March 21, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ: ಹೀಗಿರಲಿದೆ ಪ್ಲೇಯಿಂಗ್ 11
Sports

IPL 2023: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ: ಹೀಗಿರಲಿದೆ ಪ್ಲೇಯಿಂಗ್ 11

April 30, 2023
samagrasuddi

IPL 2023 RCB Playing XI vs LSG: ಐಪಿಎಲ್​ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಆಡುವ ಬಳಗದಲ್ಲಿ ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ.ಏಕೆಂದರೆ ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಐಪಿಎಲ್​ನ ಮೊದಲಾರ್ಧದಿಂದ ಹೊರಗುಳಿದಿದ್ದ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಹೀಗಾಗಿ ಲಕ್ನೋ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.ಇಲ್ಲಿ ಹ್ಯಾಝಲ್​ವುಡ್​ ಪ್ಲೇಯಿಂಗ್ ಇಲೆವೆನ್​ನ ಭಾಗವಾದರೆ ತಂಡದಿಂದ ಡೇವಿಡ್ ವಿಲ್ಲಿ ಅಥವಾ ವನಿಂದು ಹಸರಂಗ ಹೊರಗುಳಿಯಬೇಕಾಗಬಹುದು. ಇತ್ತ ಹ್ಯಾಝಲ್​ವುಡ್ ಆಗಮನದೊಂದಿಗೆ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗುವ ನಿರೀಕ್ಷೆಯಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...1- ಫಾಫ್ ಡುಪ್ಲೆಸಿಸ್ (ನಾಯಕ)2- ವಿರಾಟ್ ಕೊಹ್ಲಿ3- ಸುಯಶ್ ಪ್ರಭುದೇಸಾಯಿ4- ಗ್ಲೆನ್ ಮ್ಯಾಕ್ಸ್​ವೆಲ್5- ಶಹಬಾಝ್ ಅಹ್ಮದ್6- ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)7- ವನಿಂದು ಹಸರಂಗ8- ವೈಶಾಕ್ ವಿಜಯಕುಮಾರ್9- ಹರ್ಷಲ್ ಪಟೇಲ್10- ಮೊಹಮ್ಮದ್ ಸಿರಾಜ್11- ಜೋಶ್ ಹ್ಯಾಝಲ್​ವುಡ್RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-playing-xi-vs-lsg-rcb-playing-11-kannada-news-zp-au50-567131.html

Post navigation

ಚಿತ್ರದುರ್ಗದಲ್ಲಿ ಮೇ 2 ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ :  ಸಾರ್ವಜನಿಕರಿಗೆ ವಿಶೇಷ ಸೂಚನೆ ಮತ್ತು ಸಂಚಾರ ಮಾರ್ಗ ಬದಲಾವಣೆಯ ಮಾಹಿತಿ…!
IPL 2023: LSG ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ RCB?

Leave a Reply Cancel reply

Your email address will not be published. Required fields are marked *

CITIES

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಚಿತ್ರದುರ್ಗ ಮಾ. 18ತುಮಕೂರು ಜಿಲ್ಲೆಯ ತುರುವೇಕೆರೆಯ ವಿದ್ಯಾರಣ್ಯ ಡಿಎಡ್ ಕಾಲೇಜ್‍ನಲ್ಲಿ 2006 2007ನೇ ಸಾಲಿನ ಹಿರಿಯ ಪ್ರಶಿಕ್ಷಣಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆ ಲಕ್ಷ್ಮೀಕಾಂತ್ ವಹಿಸಿದ್ದರು. ಶಿಕ್ಷಕರುಗಳಾದ ಶಿವಮೂರ್ತಿ,…

Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi
Cities

SSLC ಪರೀಕ್ಷೆ 2026: ಮಾರ್ಚ್ 18ರಿಂದ ಪರೀಕ್ಷೆ ಪ್ರಾರಂಭ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಟ್ಟುನಿಟ್ಟಿನ ನಿಯಮಗಳು!

March 14, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.4 | ದಿನ 76

March 19, 2026
samagrasuddi
Spiritual

ದಿನಕ್ಕೊಂದು ಶ್ಲೋಕ: Bhagavad Gita – ಅಧ್ಯಾಯ 4| ಶ್ಲೋಕ 3 (ಜ್ಞಾನ ಯೋಗ)| ದಿನ 75

March 18, 2026
samagrasuddi
  • ವಿಶ್ವ ಸಂತೋಷ ಸೂಚ್ಯಂಕ 2026: ಸತತ 9ನೇ ಬಾರಿಗೆ ಫಿನ್ಲೆಂಡ್ ಮೊದಲು; ಭಾರತದ ಸ್ಥಾನದಲ್ಲಿದೆ ಸುಧಾರಣೆ!
  • ​Day Special, ಮಾರ್ಚ್ 21: ಜಾಗತಿಕ ಇತಿಹಾಸ, ಸಂಸ್ಕೃತಿ ಮತ್ತು ಪ್ರಕೃತಿಯ ವಿಶೇಷ ಸಂಗಮ.
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78
  • ನಿತ್ಯ ಭವಿಷ್ಯ, ಮಾರ್ಚ್ 21 : ಈ ರಾಶಿಯವರಿಗೆ ಇಂದು ಆರ್ಥಿಕ ಸಂಕಷ್ಟ ಸಾಧ್ಯತೆ; ದ್ವಾದಶ ರಾಶಿಗಳ ಫಲ ಇಲ್ಲಿದೆ.
  • ​Day Special, ಮಾರ್ಚ್ 20: ಇತಿಹಾಸ, ಪರಿಸರ ಮತ್ತು ಸಂತೋಷದ ಅಪೂರ್ವ ಸಂಗಮ
Copyright © 2026
CONTACT US
Theme by: Theme Horse
Proudly Powered by: WordPress