ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೇಂಟ್ಸ್ ನಡುವೆ ಹೈವೋಲ್ಟೇಜ್ ಕದನ ಆರಂಭವಾಗಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಾಯಿಂಟ್ ಟೇಬಲ್ನಲ್ಲಿ ಮೇಲಕ್ಕೇರಲು ಆರ್ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ.
Views: 0