Skip to content
  • Saturday, July 5, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: ನಾಯಕನಾಗಿ ಮೊದಲ ಪಂದ್ಯದಲ್ಲೇ ಕಳಪೆ ದಾಖಲೆ ಬರೆದ ಕೃನಾಲ್ ಪಾಂಡ್ಯ..!
Sports

IPL 2023: ನಾಯಕನಾಗಿ ಮೊದಲ ಪಂದ್ಯದಲ್ಲೇ ಕಳಪೆ ದಾಖಲೆ ಬರೆದ ಕೃನಾಲ್ ಪಾಂಡ್ಯ..!

May 4, 2023
samagrasuddi

ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಲಕ್ನೋ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​​ರೌಂಡರ್ ಕೃನಾಲ್ ಪಾಂಡ್ಯ ನಾಯಕತ್ವದ ಮೊದಲ ಪಂದ್ಯದಲ್ಲೇ ಯಾರಿಗೂ ಬೇಡವಾದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ನಾಯಕ ಕೃನಾಲ್ ಪಾಂಡ್ಯ ಚೆನ್ನೈನ ಮಿಸ್ಟರಿ ಸ್ಪಿನ್ನರ್ ಮಹಿಷ್ ಟೀಕ್ಷಣ ಅವರು ಮೊದಲ ಎಸೆತದಲ್ಲಿಯೇ ಶೂನ್ಯಕ್ಕೆ ಔಟ್ ಆದರು. ಶೂನ್ಯಕ್ಕೆ ಔಟಾಗುವ ಮೂಲಕ ಐಪಿಎಲ್‌ನಲ್ಲಿ ನಾಯಕತ್ವ ವಹಿಸಿದ ಚೊಚ್ಚಲ ಪಂದ್ಯದಲ್ಲೇ ಗೋಲ್ಡನ್ ಡಕ್‌ಗೆ ಬಲಿಯಾದ ಮೂರನೇ ನಾಯಕ ಎಂಬ ಕುಖ್ಯಾತಿಗೆ ಕೃನಾಲ್ ಕೊರಳೊಡ್ಡಿದರು. ಕೃನಾಲ್ ಅವರಿಗಿಂತ ಮೊದಲು ಐಪಿಎಲ್ ಮೊದಲ ಸೀಸನ್​ನಲ್ಲಿ ಡೆಕ್ಕನ್ ಚಾರ್ಜಸ್​ ತಂಡದ ನಾಯಕತ್ವವಹಿಸಿಕೊಂಡಿದ್ದ ವಿವಿಎಸ್ ಲಕ್ಷ್ಮಣ್ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಔಟಾಗಿದ್ದರು.ಅವರ ನಂತರ ಇದೇ ಸೀಸನ್​​ನಲ್ಲಿ ಅಂದರೆ 16ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡೆನ್ ಮಾರ್ಕ್ರಾಮ್ ಕೂಡ ಲಕ್ನೋ ವಿರುದ್ಧದ ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಔಟಾಗಿದ್ದರು. ಕೃನಾಲ್ ಈ ಆವೃತ್ತಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ಕೃನಾಲ್ 122 ರನ್ ಬಾರಿಸಿದ್ದಾರೆ. ಇದುವರೆಗೆ ಅವರ ಬ್ಯಾಟ್‌ನಿಂದ ಒಂದೇ ಒಂದು ಅರ್ಧಶತಕ ಕೂಡ ಬಂದಿಲ್ಲ. ಇನ್ನು ಬೌಲಿಂಗ್​​ನಲ್ಲೂ ಮಂಕಾಗಿರುವ ಕೃನಾಲ್ ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಒಂಬತ್ತು ಪಂದ್ಯಗಳನ್ನು ಆಡಿದ್ದು, ಕೇವಲ ಆರು ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮಿಂಚಿದ್ದ ಕೃನಾಲ್ ಈ ಪಂದ್ಯದಲ್ಲಿ 18 ರನ್‌ ನೀಡಿ ಮೂರು ವಿಕೆಟ್ ಪಡೆದರು.

source https://tv9kannada.com/photo-gallery/cricket-photos/ipl-2023-lsg-captain-krunal-pandya-registers-unwanted-record-psr-570124.html

Tags: samagrasuddi, ಸಮಗ್ರ ಸುದ್ದಿ

Post navigation

IPL 2023: ಧೋನಿ ಮುಂದೆ ರೋಹಿತ್, ಕೊಹ್ಲಿ ಲೆಕ್ಕಕ್ಕಿಲ್ಲ! ಸ್ಟ್ರೈಕ್​ ರೇಟ್​​ ವಿಚಾರದಲ್ಲಿ ಯಾರು ಬೆಸ್ಟ್ ಗೊತ್ತಾ?
MS Dhoni The Untold Story: ಮೇ 12ಕ್ಕೆ ಧೋನಿ ಬಯೋಪಿಕ್​ ಮತ್ತೆ ಬಿಡುಗಡೆ; ಸುಶಾಂತ್ ಫ್ಯಾನ್ಸ್​ ಸಂಭ್ರಮಿಸಲು ಇನ್ನೊಂದು ಚಾನ್ಸ್​

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
Health

ಪ್ರತಿನಿತ್ಯ ಈ 3 ಹಣ್ಣುಗಳ ಸೇವನೆಯಿಂದ ಮುಖದ ಸೊಕ್ಕು ಮಾಯ, ಚರ್ಮದ ಹೊಳಪು ಪಳ ಪಳ! | “Facial Wrinkles”

July 3, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
  • 📝 ಎಸ್‌ಎಸ್‌ಎಲ್‌ಸಿ ಬ್ಲೂಪ್ರಿಂಟ್‌ನಲ್ಲಿ ಎಲ್ಲಾ ಮಾದರಿ ಅಂಕಗಳ ಪ್ರಶ್ನೆ
  • “WCL 2025”: ಯುವರಾಜ್ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕೆ; ಮೊದಲ ಎದುರಾಳಿ ಪಾಕಿಸ್ತಾನ.
  • ಭಾರತ – ಇಂಗ್ಲೆಂಡ್ 2ನೇ ಟೆಸ್ಟ್‌: ಆಕಾಶ್‌ – ಸಿರಾಜ್‌ ದಾಳಿಗೆ ಕುಸಿದ ಆಂಗ್ಲರು – ಇಬ್ಬರೂ ವೇಗಿಗಳು ಕಬಳಿಸಿದ ವಿಕೆಟ್ ಎಷ್ಟು?
  • ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress