ಬೆಂಗಳೂರು: 2023ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯ ಫಲಿತಾಂಶದಲ್ಲಿ ಚಿತ್ರದುರ್ಗ ಮೊದಲ ಸ್ಥಾನ ಪಡೆದಿದೆ. 96.80 ಗಳಿಸುವ ಮೂಲಕ ಪ್ರಥಮ ಸ್ಥಾನದಲ್ಲಿದೆ. ಹಾಗೇ ಸೆಕೆಂಡ್ ಪ್ಲೇಸ್ ನಲ್ಲಿ ಮಂಡ್ಯ ಜಿಲ್ಲೆ ಇದೆ. 96.8 ಪರ್ಸೆಂಟ್ ತೆಗೆದ ಹಾಸನ ಮೂರನೇ ಸ್ಥಾನದಲ್ಲಿದೆ. ಕೊನೆಯ ಜಿಲ್ಲೆ ಯಾದಗಿರಿಯಾಗಿದ್ದು, 75.49% ಇದೆ.
The post ಎಸ್ಎಸ್ಎಲ್ಸಿಯಲ್ಲಿ ಈ ಬಾರಿ ಚಿತ್ರದುರ್ಗಕ್ಕೆ ಮೊದಲ ಸ್ಥಾನ first appeared on Kannada News | suddione.
from ರಾಜ್ಯ ಸುದ್ದಿ – Kannada News | suddione https://ift.tt/bW3UonE
via IFTTT