

ಇಂದು ಐಪಿಎಲ್ 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯ ಶುರುವಾಗಿದೆ. ಸಿಎಸ್ಕೆ ಈವರೆಗೆ ಆಡಿರುವ 11 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಡೆಲ್ಲಿ ತಂಡ, 10ರಲ್ಲಿ 4 ಪಂದ್ಯಗಳನ್ನು ಗೆದ್ದು ಕೊನೇ ಸ್ಥಾನದಲ್ಲಿದೆ.