
ನವದೆಹಲಿ: ಅನಾರೋಗ್ಯ ಹಿನ್ನೆಲೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತರಾಮನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇನ್ನು ಕೂಡ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಆಸ್ಪತ್ರೆಯಲ್ಲಿ ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಎನ್ನಲಾಗಿದೆ.
The post ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಸ್ಪತ್ರೆಗೆ ದಾಖಲು..! first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/wHBvT4x
via IFTTT