
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳು ನಡೆಯುತ್ತಿವೆ. ಹೈದರಾಬಾದ್ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಖನೌ ಸೂಪರ್ ಜೇಂಟ್ಸ್ (SRH vs LSG) ತಂಡ ಮುಖಾಮುಖಿ ಆಗಿದೆ. ಈ ಪಂದ್ಯದಲ್ಲಿ ಎಲ್ಎಸ್ಜಿ ಸೋತರೆ ಆರ್ಸಿಬಿ ತಂಡಕ್ಕೆ ಸಹಕಾರಿ ಆಗಲಿದೆ.