
ಇಂದು ಐಪಿಎಲ್ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡುತ್ತಿವೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಶುರುವಾಗಿದೆ. ಗುಜರಾತ್ ತಂಡ ಆಡಿರುವ 12 ಪಂದ್ಯಗಳಲ್ಲಿ 8 ಗೆಲುವುಗಳೊಂದಿಗೆ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ರೆ, ಹೈದರಾಬಾದ್ ತಂಡ 11ರಲ್ಲಿ 4 ಪಂದ್ಯ ಗೆದ್ದು 9ನೇ ಸ್ಥಾನದಲ್ಲಿದೆ.