
ಮೈಸೂರು: ಪ್ರಧಾನಿ ಮೋದಿ ಅವರ ಸಹೋದರನ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ಕಡಕೊಳ ಬಳಿ ನಡೆದಿದೆ.
ಅಪಘಾತವಾದ ಕಾರಿನಲ್ಲಿ ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆ ಹೋಗುತ್ತಿದ್ದರು. ಈ ವೇಳೆ ಅಪಘಾತದ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಘಟನೆಯಿಂದ ಪ್ರಹ್ಲಾದ್ ಮೋದಿ ಅವರ ಮಗ ನತ್ತು ಸೊಸೆಗೆ ಗಾಯವಾಗಿದೆ. ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮೈಸೂರು ಎಸ್ಪಿ ಸೀಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
The post ಪ್ರಧಾನಿ ಮೋದಿ ಸೋದರನ ಕಾರು ಮೈಸೂರಿನಲ್ಲಿ ಅಪಘಾತ..! first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/OiQAJZn
via IFTTT