
ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ.ಡಿ.27: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇದೇ ಡಿಸೆಂಬರ್ 28ರಂದು ಬೆಳಿಗ್ಗೆ 11ಕ್ಕೆ ದಿಶಾ ಸಭೆ ಮತ್ತು ಕೋವಿಡ್-19ರ ಕುರಿತು ಸಭೆ ಹಾಗೂ ಮಧ್ಯಾಹ್ನ 2ಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆಗಳ ಕುರಿತು ಸಭೆ ನಡೆಯಲಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.
The post ಡಿಸೆಂಬರ್ 28ರಂದು ದಿಶಾ ಸಭೆ, ಕೋವಿಡ್-19ರ ಕುರಿತು ಸಭೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/qucxVD4
via IFTTT