Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Rohit Sharma: ಲಖನೌ ವಿರುದ್ಧ ಗೆದ್ದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ
Sports

Rohit Sharma: ಲಖನೌ ವಿರುದ್ಧ ಗೆದ್ದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ

May 25, 2023
samagrasuddi

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದರೆ, ಲಖನೌ ಟೂರ್ನಿಯಿಂದ ಹೊರಬಿದ್ದಿದೆ.ಮೇ 26 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರಲ್ಲಿ ಗೆಲ್ಲುವ ತಂಡ ಮೇ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.ಎಲ್​ಎಸ್​ಜಿ ವಿರುದ್ಧ ರೋಹಿತ್ ಪಡೆ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿ ಬರೋಬ್ಬರಿ 81 ರನ್​ಗಳ ಜಯ ಸಾಧಿಸಿತು. ಲಖನೌಕ್ಕೆ ವಿಲನ್ ಆದ ಅಕಾಶ್ ಮಧ್ವಾಲ್ 5 ರನ್​ಗೆ 5 ವಿಕೆಟ್ ಪಡೆದು ಮಿಂಚಿದರು.ಪಂದ್ಯ ಮುಗಿದ ಬಳಿಕ ಮಾತನಾಡಿದ ಮುಂಬೈ ನಾಯಕ ರೋಹಿತ್ ಶರ್ಮಾ ತಮ್ಮ ತಂಡದ ಆಟಗಾರರನ್ನು ಕೊಂಡಾಡಿದ್ದಾರೆ. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಹಿಟ್​ಮ್ಯಾನ್ ಏನು ಹೇಳಿದ್ರು ನೋಡಿ.ಮುಖ್ಯವಾಗಿ ಆಕಾಶ್ ಮಧ್ವಾಲ್ ಅವರನ್ನು ಹಾಡಿ ಹೊಗಳಿದ ರೋಹಿತ್, ಆಕಾಶ್ 2022ರಲ್ಲಿ ನಮ್ಮ ತಂಡದಲ್ಲಿ ಸಹಾಯಕ ಬೌಲರ್ ಆಗಿದ್ದರು. ಆದರೆ, ಪ್ಲೇಯಿಂಗ್ XIನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಸಿಕ್ಕ ಅವಕಾಶವನ್ನು ಉಪಯೋಗಿಸಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.ಗಾಯದ ಸಮಸ್ಯೆಯಿಂದ ಅನುಭವಿ ವೇಗಿ ಜೋಫ್ರ ಆರ್ಚರ್ ತಂಡ ತೊರೆದ ಮೇಲೆ, ಮಧ್ವಾಲ್ ಅವರು ತಂಡಕ್ಕೆ ಆಸರೆಯಾಗಲಿದ್ದಾರೆ. ಬ್ಯಾಂಕೆಡ್‌ನಲ್ಲಿ ಬೌಲ್‌ ಮಾಡಲು ಒಬ್ಬ ಬೌಲರ್ ಅವಶ್ಯಕತೆ ಇತ್ತು. ಈ ಕಾರ್ಯವನ್ನು ಮಧ್ವಾಲ್ ನಿಭಾಯಿಸಿದ್ದಾರೆ - ರೋಹಿತ್ ಶರ್ಮಾ.ಮುಂಬೈ ಇಂಡಿಯನ್ಸ್‌ನಿಂದ ಅನೇಕ ಪ್ರತಿಭೆಗಳು ಹುಟ್ಟುಕೊಂಡು ಟೀಮ್ ಇಂಡಿಯಾ ಪರ ಆಡುತ್ತಿದ್ದಾರೆ. ಯುವ ಆಟಗಾರರಲ್ಲಿ ಉತ್ತಮ ಭಾವನೆ ಮೂಡಿಸಿ ಅವರನ್ನು ತಂಡದಲ್ಲಿ ಬಳಸಿಕೊಳ್ಳುವುದು ಒಳ್ಳೆಯ ಅನುಭವವಾಗಿದೆ. ಮೈದಾನದಲ್ಲಿ ಅವರಿಗೆ ಸ್ಥಾನ ಕಲ್ಪಿಸುವುದು ನನ್ನ ಕೆಲಸ ಎಂಬುದು ಹಿಟ್​ಮ್ಯಾನ್ ಮಾತು.

source https://tv9kannada.com/photo-gallery/cricket-photos/rohit-sharma-in-post-match-presentation-after-lsg-vs-mi-match-he-talking-about-akash-madhwal-kannada-news-vb-586419.html

Tags: Cricket, IPL, IPL 2023, LSG, Lucknow, MI, Mumbai, samagrasuddi, Sports, T-20, TATA IPL 2023, ಸಮಗ್ರ ಸುದ್ದಿ

Post navigation

MS Dhoni: ಜಿಯೋಸಿನಿಮಾದಲ್ಲಿ ಹೊಸ ದಾಖಲೆ: ಧೋನಿ ಬ್ಯಾಟಿಂಗ್‌ಗೆ ಬಂದಾಗ 2.5 ಕೋಟಿ ವೀಕ್ಷಣೆ
IPL 2023: ಮುಗಿಯುತ್ತಾ ಬಂತು ಐಪಿಎಲ್ 2023: ಟೀಮ್ ಇಂಡಿಯಾದ ಮುಂದಿನ ಟಾರ್ಗೆಟ್ ಏನು?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress