GT vs CSK, IPL 2023 Final Live Score: ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿವೆ ಚೆನ್ನೈ- ಗುಜರಾತ್

GT vs CSK, IPL 2023 Final Live Score: ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿವೆ ಚೆನ್ನೈ- ಗುಜರಾತ್

ಐಪಿಎಲ್ 16ನೇ ಸೀಸನ್​ನ ಚಾಂಪಿಯನ್ ಪಟ್ಟಕ್ಕಾಗಿ ನಡೆಯುವ ಫೈನಲ್ ಪಂದ್ಯದಲ್ಲಿಂದು ಚೆನ್ನೈ ಮತ್ತು ರಾಜಸ್ಥಾನ್ ತಂಡಗಳು ಕಾದಾಟ ನಡೆಸಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿಂದು ನಡೆಯುವ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಚಾಂಪಿಯನ್ ಪಟ್ಟಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗ್ತಿವೆ. 4 ಬಾರಿ ಟ್ರೋಪಿ ಎತ್ತಿ ಹಿಡಿದಿರುವ ಚೆನ್ನೈ 10ನೇ ಬಾರಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹಾಲಿ ಚಾಂಪಿಯನ್ ಗುಜರಾತ್ ಸತತ 2ನೇ ಬಾರಿ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ.

source https://tv9kannada.com/sports/cricket-news/gujarat-titans-vs-chennai-super-kings-ipl-2023-final-live-cricket-score-and-updates-in-kannada-gt-vs-csk-ipl-today-match-narendra-modi-stadium-ahmedabad-psr-588984.html

Leave a Reply

Your email address will not be published. Required fields are marked *