ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ
ಆಸ್ಪತ್ರೆಗೆ ದಾಖಲಿಸಲಾಗಿದೆ.

The post ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆಸ್ಪತ್ರೆಗೆ ದಾಖಲು first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/a3xg5ri
via IFTTT

Leave a Reply

Your email address will not be published. Required fields are marked *