Skip to content
  • Sunday, March 29, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Karnataka vs Namibia: ಸಿರೀಸ್​ 1-1: ನಮೀಬಿಯಾ vs ಕರ್ನಾಟಕ ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ
Sports

Karnataka vs Namibia: ಸಿರೀಸ್​ 1-1: ನಮೀಬಿಯಾ vs ಕರ್ನಾಟಕ ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ

June 5, 2023
samagrasuddi

Namibia vs Karnataka: ಕರ್ನಾಟಕ ಹಾಗೂ ನಮೀಬಿಯಾ ನಡುವಣ ಏಕದಿನ ಸರಣಿಯು ಭರದಿಂದ ಸಾಗುತ್ತಿದೆ. 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿದ್ದು, ಉಭಯ ತಂಡಗಳು ಸಮಬಲ ಸಾಧಿಸಿದೆ.ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 171 ರನ್​ಗಳಿಗೆ ಆಲೌಟ್ ಮಾಡಿದ್ದ ಕರ್ನಾಟಕ ತಂಡವು, 35.5 ಓವರ್​ಗಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.ಇನ್ನು 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಎಲ್ಆರ್​ ಚೇತನ್ (169) ಹಾಗೂ ನಿಕಿನ್ ಜೋಸ್ (103) ಅವರ ಭರ್ಜರಿ ಶತಕದೊಂದಿಗೆ 4 ವಿಕೆಟ್ ನಷ್ಟಕ್ಕೆ 360 ರನ್ ಪೇರಿಸಿತ್ತು. ಆದರೆ ಈ ಬೃಹತ್ ಮೊತ್ತವನ್ನು ಚೇಸ್ ಮಾಡಿದ ನಮೀಬಿಯಾ ತಂಡವು 5 ವಿಕೆಟ್​ಗಳಿಂದ ಗೆಲುವು ದಾಖಲಿಸಿದೆ.ಇದೀಗ 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಇನ್ನುಳಿದಿರುವ 3 ಪಂದ್ಯಗಳಲ್ಲಿ ಸಿರೀಸ್ ವಿನ್ನರ್ ಯಾರೆಂಬುದು ನಿರ್ಧಾರವಾಗಲಿದೆ. ಈ ಮೂರು ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...ಜೂನ್ 7 (ಬುಧವಾರ)- 3ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)ಜೂನ್ 9 (ಶುಕ್ರವಾರ)- 4ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)ಜೂನ್ 11 (ಭಾನುವಾರ)- 5ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಯಿಂದ ಶುರುವಾಗಲಿದೆ.
ಕರ್ನಾಟಕ ಏಕದಿನ ತಂಡ ಹೀಗಿದೆ: ರವಿಕುಮಾರ್ ಸಮರ್ಥ್ (ನಾಯಕ), ವಿಶಾಲ್ ಓನಾಟ್, ನಿಕಿನ್ ಜೋಸ್, ಕೆವಿ ಸಿದ್ಧಾರ್ಥ್, ಕಿಶನ್ ಬಿದರೆ, ಕೃತಿಕ್ ಕೃಷ್ಣ, ಶುಭಾಂಗ್ ಹೆಗ್ಡೆ, ವೈಶಾಖ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಅನೀಶ್ವರ್ ಗೌತಮ್, ಲೋಚನ್ ಅಪ್ಪಣ್ಣ, ಚೇತನ್ ಎಲ್ಆರ್, ಆದಿತ್ಯ ಗೋಯಲ್, ರಿಷಿ ಬೊಪ್ಪಣ್ಣ.

source https://tv9kannada.com/photo-gallery/cricket-photos/karnataka-vs-namibia-schedule-2023-karnataka-tour-of-namibia-2023-kannada-news-zp-594711.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC Final 2023: ‘ಫೈಟರ್, ಸೂಪರ್ ಸ್ಟಾರ್, ಗಂಡುಗಲಿ’; ಕಿಂಗ್ ಕೊಹ್ಲಿಯ ಗುಣಗಾನ ಮಾಡಿದ ಆಸೀಸ್ ಕ್ರಿಕೆಟಿಗರು..!
WTC Final 2023: 5 ನಾಯಕರು, ಇಬ್ಬರು ಕೋಚ್, 10 ಗೆಲುವು; ಹೀಗಿತ್ತು ಭಾರತದ ಫೈನಲ್ ಜರ್ನಿ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 12 | ದಿನ 84

March 29, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 11 | ದಿನ 83

March 28, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82

March 27, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
  • IDBI Recruitment : ಐಡಿಬಿಐ ಬ್ಯಾಂಕ್‌ನಲ್ಲಿ ಐಟಿ, ಭದ್ರತೆ, ಆಡಿಟ್ ವಿಭಾಗಗಳಲ್ಲಿ ಉದ್ಯೋಗ: ಏಪ್ರಿಲ್ 8 ರೊಳಗೆ ಅರ್ಜಿ ಸಲ್ಲಿಸಿ.
  • IPL 19: ಚಿನ್ನಸ್ವಾಮಿ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಅಬ್ಬರ, ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್‌ಗೆ ಸೋಲು.
  • Excessive sweat:ನೀವು ಅತಿಯಾಗಿ ಬೆವರುತ್ತೀರಾ? ಕಾರಣಗಳು, ಲಕ್ಷಣಗಳು ಮತ್ತು ಚಿಕಿತ್ಸೆಗಳ ಸಮಗ್ರ ಮಾಹಿತಿ.
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 12 | ದಿನ 84
  • Today Horoscope,29 March: ಈ ರಾಶಿಯವರಿಗೆ ಇಂದು ಒಲಿಯಲಿದೆ ಅದೃಷ್ಟ, ಹೇಗಿದೆ ನಿಮ್ಮ ದಿನ?
Copyright © 2026
CONTACT US
Theme by: Theme Horse
Proudly Powered by: WordPress