ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯವು 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು: ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯವು 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಿದೆ.
ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದಂತ 18 ವರ್ಷದೊಳಗಿನ ಜಿಲ್ಲೆಯ ಮಕ್ಕಳನ್ನು ಗುರುತಿಸಿ ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್ National Awards portal on https://awards.gov.in ಮೂಲಕ ಆಗಸ್ಟ್ 31 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ National Awards portal ಅನ್ನು ನೋಡಬಹುದಾಗಿದೆ.