ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್‌ ಇಳಿಸಿದ ಮೊದಲ ದೇಶ ಭಾರತ! ಇತಿಹಾಸ ಸೃಷ್ಟಿಸಿದ ಇಸ್ರೋ!

ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್‌ ವಿಕ್ರಮ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಸಾಫ್ಟ್‌ ಲ್ಯಾಂಡಿಂಗ್‌ ಆಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಲೋಕದಲ್ಲಿ ಹೊಸ ಚರಿತ್ರೆ ನಿರ್ಮಿಸಿದ್ದಾರೆ.

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ.

ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್‌ ವಿಕ್ರಮ್‌ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಮಾಡಿದ್ದಾರೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

https://twitter.com/isro/status/1694327198394863911?ref_src=twsrc%5Etfw%7Ctwcamp%5Etweetembed%7Ctwterm%5E1694327198394863911%7Ctwgr%5E1912596a285da9b8e6dd01e90741d488012737dc%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fetvbhar9348944527258-epaper-dhe46362e26f294ed08ae8553c01d72a73%2Fchandranadakshinadhruvadallilyaandarilisidhamodaladeshabhaarataitihaasasrushtisidhaisro-newsid-n530881792

Source: https://m.dailyhunt.in/news/india/kannada/etvbhar9348944527258-epaper-etvbhkn/chandrana+dakshina+dhruvadalli+lyaandar+ilisidha+modala+desha+bhaarata+itihaasa+srushtisidha+isro+-newsid-n530881792?listname=newspaperLanding&topic=homenews&index=0&topicIndex=0&mode=pwa&action=click

Leave a Reply

Your email address will not be published. Required fields are marked *