
ಚಿತ್ರದುರ್ಗ, (ಡಿ.31) : ತಾಲ್ಲೂಕಿನ ತುರುವನೂರು ಗ್ರಾಮದ ವಾಸಿ ಇಂಟೂರು ಚಂದ್ರಹಾಸ ರೆಡ್ಡಿ (74) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಗಾಗಿ : 9620239732 ಇವರನ್ನು ಸಂಪರ್ಕಿಸಲು ಕೋರಿದೆ.
The post ಇಂಟೂರು ಚಂದ್ರಹಾಸ ರೆಡ್ಡಿ ನಿಧನ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/PdwuiGK
via IFTTT