ಎಸ್ಸೆಸ್ಸೆಲ್ಸಿ ಶುಲ್ಕ ಪಾವತಿಗೆ ಜ.11ರವರೆಗೆ ಅವಕಾಶ.

ಬೆಂಗಳೂರು: 2024ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿರುವ ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತರು ಸೇರಿದಂತೆ ಎಲ್ಲಾ ಮಾದರಿ ವಿದ್ಯಾರ್ಥಿಗಳು ಜನವರಿ 11ರೊಳಗೆ ಪರೀಕ್ಷಾ ಶುಲ್ಕ ಪಾವತಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ. ಮಂಡಳಿಯ (htpps://kseab.karnataka.gov.in) ಲಾಗಿನ್‌ನಲ್ಲಿ ಜ.2ರಿಂದ ಪರೀಕ್ಷಾ ಶುಲ್ಕ ಪಾವತಿಗೆ ಚಲನ್ ಜನರೇಟ್ ಆಗುತ್ತಿದೆ. ಚಲನ್ ಜನರೇಟ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಜ.2ರಿಂದ 10ರವರೆಗೆ, ಆ ಚಲನ್ ಮೂಲಕ ಬ್ಯಾಂಕ್‌ನಲ್ಲಿ ಶುಲ್ಕ ಜಮೆ ಮಾಡಲು ಜ.2ರಿಂದ 11ರವರೆಗೆ ಕಾಲಾವಕಾಶವಿರುತ್ತದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *