ಓಬಳೇಶ್.ಆರ್ : ಕನ್ನಡ ವಿ. ವಿ ಡಾಕ್ಟರೇಟ್ ಪದವಿ.

ಓಬಳೇಶ್.ಆರ್ ಇವರಿಗೆ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.

ಪರಶುರಾಂಪುರ: ಸಮೀಪದ ಗುಡಿಹಳ್ಳಿ ಗ್ರಾಮದ ಓಬಳೇಶ್.ಆರ್ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗಕ್ಕೆ ಮಂಡಿಸಿದ ಮಹಾಪ್ರಬಂಧಕ್ಕೆ ಕನ್ನಡ ವಿ. ವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಓಬಳೇಶ್. ಆರ್ ಅವರು ಸಹ ಪ್ರಾಧ್ಯಾಪಕರಾದ ಡಾ. ದಾಕ್ಷಾಯಣಮ್ಮ. ಎಂ ಅವರ ಮಾರ್ಗದರ್ಶನದಲ್ಲಿ ” ಕನ್ನಡ ಕಾಲಜ್ಞಾನ ಸಾಹಿತ್ಯದ ಸ್ವರೂಪ ಮತ್ತು ತಾತ್ವಿಕತೆ” ಎಂಬ ವಿಷಯ ಕುರಿತು ಮಹಾ ಪ್ರಬಂಧ ಮಂಡಿಸಿದ್ದಾರೆ. ಇವರಿಗೆ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *