India vs AFG 3rd T20I : ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವನ್ನು ಗೆದ್ದು ಅಫ್ಘಾನಿಸ್ತಾನವನ್ನು 3-0 ಅಂತರದಿಂದ ವೈಟ್ವಾಶ್ ಮಾಡುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ.
ಅಫ್ಘಾನಿಸ್ತಾನ ತಂಡ
ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್ (ನಾಯಕ), ಗುಲ್ಬದಿನ್ ನೈಬ್, ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಶರಫುದ್ದೀನ್ ಅಶ್ರಫ್, ಖೈಸ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫರೀದ್ ಅಹ್ಮದ್ ಮಲಿಕ್.
ಭಾರತ ತಂಡ
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶಿವಂ ದುಬೆ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅವೇಶ್ ಖಾನ್, ಮುಖೇಶ್ ಕುಮಾರ್.
- ಟೀಂ ಇಂಡಿಯಾದ ಕೊನೆಯ ಪಂದ್ಯ2024ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾಗೆ ಮೂರನೇ ಟಿ20 ಪಂದ್ಯ ಕೊನೆಯ ಪಂದ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇಲ್ಲಿಯವರೆಗೆ ಹೊರಗೆ ಕುಳಿತಿದ್ದ ಆಟಗಾರರಿಗೆ ಇಂದು ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಬಹುದು.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವನ್ನು ಗೆದ್ದು ಅಫ್ಘಾನಿಸ್ತಾನವನ್ನು 3-0 ಅಂತರದಿಂದ ವೈಟ್ವಾಶ್ ಮಾಡುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಪಂದ್ಯದ ಟಾಸ್ ಕೆಲವೇ ಹೊತ್ತಿನಲ್ಲಿ ನಡೆಯಲಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1