General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ ,ಎಸ್ ಡಿ ಎ ಎಫ್ ಡಿ ಎ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.
1 . ಇ-ಆಡಳಿತಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಯೋಜನೆ
SVAMITVA ಯೋಜನೆ
2 . ಯುಕೆ ಯಲ್ಲಿ ಜೀವಮಾನದ ಸಾಧನೆಗಾಗಿ ಗೌರವವನ್ನು ಪಡೆದ ಭಾರತೀಯ ಮಾಜಿ ಪ್ರಧಾನಿ
ಡಾ. ಮನಮೋಹನ್ ಸಿಂಗ್
3 . ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತ ಸರ್ಕಾರವು ಪ್ರಾರಂಭಿಸಿದ ಹೊಸ ನೀತಿಯ ಹೆಸರೇನು
ರಾಷ್ಟ್ರೀಯ ಹೈಡ್ರೋಜನ್ ಮಿಷನ್
4 . ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಚಿತ್ರಿಕರಣಗೊಂಡ ಜಗತ್ತಿನ ಮೊದಲ ಚಿತ್ರ
‘The challenge‘
5 . ಯಾವ ದೇಶವು ವಿಶ್ವದ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ
ಸ್ವೀಡನ್
6 . ಹಸಿರು ರೈಲು ನಿಲ್ದಾಣ ಪ್ರಾಮಾಣಿಕರಣ ಪಡೆದ ರೈಲ್ವೆ ನಿಲ್ದಾಣ
ವಿಜಯವಾಡ ರೈಲು ನಿಲ್ದಾಣ
7 . ಜಲಾಂತರ್ಗಾಮಿ ಪ್ರವಾಸೋದ್ಯಮವನ್ನು ಆರಂಭಿಸಿರುವ ರಾಜ್ಯ
ಗುಜರಾತ್
8 . ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ಪ್ರಧಾನ ಕಛೇರಿ ಎಲ್ಲಿದೆ
ಬೆಂಗಳೂರು
9 . NITI ಆಯೋಗದ ಆಡಳಿತ ಮಂಡಳಿಯ ಸಭೆಯ ಅಧ್ಯಕ್ಷರು
ಪ್ರಧಾನಮಂತ್ರಿ
10 . ಕರ್ನಾಟಕದ ಮೊದಲ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲಿ ಕಂಡು ಬರುತ್ತದೆ
ಮಡಿಕೇರಿ
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1