ಅಲ್ಪಸಂಖ್ಯಾತ ನಿರ್ದೇಶನಾಲಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ : ಇಲ್ಲಿದೆ ಮಾಹಿತಿ

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳು (ಸಿ.ಬಿ.ಎಸ್.ಇ), ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 123 ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ.

ಸದರಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಮತ್ತು ಪ.ಜಾತಿ/ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

1 ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 16.02.2024

2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15.03.2024

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅಲ್ಪಸಂಖ್ಯಾತರ ಸಹಾಯವಾಣಿ: 8277799990, 080-22535902

ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು, ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ. Website:https://sevasindhuservices.karnataka.gov.inಇತರೆ ವಿವರಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದhttps://dom.karnataka.gov.inaಪಡೆಯಬಹುದಾಗಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1


Leave a Reply

Your email address will not be published. Required fields are marked *