ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಏಪ್ರಿಲ್ 19 ರಂದು ಮೊದಲ ಹಂತದ ಮತದಾನ

ಲೋಕಸಭೆ ಚುನಾವಣೆ 2024 ಕಾವು ಜೋರಾಗಿದೆ. ಭಾರತದ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಮಾಡಲಿದೆ. ಇನ್ನೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಿದ್ದಾರೆ. ಬಳಿಕ ರ್ಯಾಲಿ ನಡೆಸಿದ ಅವರು ಸಮಾವೇಶದಲ್ಲಿ ಭಾಗಿಯಾದರು.

ಮತದಾನದ 7 ಹಂತಗಳು

ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.

ಏಪ್ರಿಲ್ 19ರಂದು ಮೊದಲ ಹಂತದ ಮತದಾನ

ಏಪ್ರಿಲ್ 26ರಂದು ಎರಡನೇ ಹಂತದ ಮತದಾನ

ಮೇ 7ರಂದು ಮೂರನೇ ಹಂತದ ಮತದಾನ

ಮೇ 20 ರಂದು ನಾಲ್ಕನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಜೂನ್ 1 ರಂದು ಐದನೇ ಹಂತದ ಮತದಾನ

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ

ಮತದಾನದ ಹಂತಗಳು ಮತ್ತು ಕ್ಷೇತ್ರಗಳ ಸಂಖ್ಯೆ

ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಏಪ್ರಿಲ್ 26ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೇ 7ರಂದು ಮೂರನೇ ಹಂತದಲ್ಲಿ 94 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೇ 13ರಂದು ನಾಲ್ಕನೇ ಹಂತದಲ್ಲಿ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೇ 20 ರಂದು ಐದನೇ ಹಂತದಲ್ಲಿ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೇ 25ರಂದು ಆರನೇ ಹಂತದಲ್ಲಿ 56 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 1ರಂದು ಏಳನೇ ಹಂತದಲ್ಲಿ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

Source: https://tv9kannada.com/politics/eci-press-conference-live-on-lok-sabha-election-2024-voting-and-result-date-announcement-india-general-election-narendra-modi-rally-in-kalaburagi-rks-800049.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *