
Punjab Kings vs Delhi Capitals Highlights in Kannada: ಐಪಿಎಲ್ 2024 ರ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಉತ್ತರವಾಗಿ ಪಂಜಾಬ್ 19.2 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಐಪಿಎಲ್ 2024 ರ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಉತ್ತರವಾಗಿ ಪಂಜಾಬ್ 19.2 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಪಂಜಾಬ್ ಪರ ಸ್ಯಾಮ್ ಕರನ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಅರ್ಧಶತಕದ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ವೇಳೆ ಸ್ಯಾಮ್ ಕರನ್ ಈ ಟೂರ್ನಿಯಲ್ಲಿ ಮೊದಲ ಅರ್ಧಶತಕ ದಾಖಲಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 47 ಎಸೆತಗಳನ್ನು ಎದುರಿಸಿದ ಕರನ್ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 63 ರನ್ಗಳ ಇನ್ನಿಂಗ್ಸ್ ಆಡಿ ಪೆವಿಲಿಯನ್ ಸೇರಿಕೊಂಡರು. ಕರನ್ಗೆ ಸಾಥ್ ನೀಡಿದ ಲಿಯಾಮ್ ಲಿವಿಂಗ್ಸ್ಟೋನ್ 21 ಎಸೆತಗಳಲ್ಲಿ 38 ರನ್ಗಳ ಇನ್ನಿಂಗ್ಸ್ ಆಡಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0