Royal Challengers Bengaluru vs Lucknow Super Giants : ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಮಾಡುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
RCB ಪ್ಲೇಯಿಂಗ್ ಇಲೆವೆನ್: ಒಂದು ಬದಲಾವಣೆ
ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ.
RCB ಪ್ಲೇಯಿಂಗ್ ಇಲೆವೆನ್: ಫಾಫ್ ಡು ಪ್ಲೆಸಿಸ್ (ನಾಯಕ) , ವಿರಾಟ್ ಕೊಹ್ಲಿ , ರಜತ್ ಪಾಟಿದಾರ್ , ಗ್ಲೆನ್ ಮ್ಯಾಕ್ಸ್ ವೆಲ್ , ಕ್ಯಾಮರೋನ್ ಗ್ರೀನ್ , ದಿನೇಶ್ ಕಾರ್ತಿಕ್ , ಅನೂಜ್ ರಾವತ್ (ವಿಕೆಟ್ ಕೀಪರ್) , ಯಶ್ ದಯಾಳ್, ರೀಸ್ ಟೋಪ್ಲಿ, ಮಯಾಂಕ್ ಡಾಗರ್ , ಮೊಹಮ್ಮದ್ ಸಿರಾಜ್.
LSG ಪ್ಲೇಯಿಂಗ್ ಇಲೆವೆನ್
LSG ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1