ವಿದ್ಯಾರ್ಥಿಗಳೇ ಗಮನಿಸಿ: `SSLC ಪರೀಕ್ಷೆ-1’ರ ಕೀ ಉತ್ತರ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ವಿಷಯವಾರು ಈ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಏಪ್ರಿಲ್ 8 ರವರೆಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.

ಆಕ್ಷೇಪಣೆಗಳನ್ನು ದಿನಾಂಕ: 08.04.2024ರ ಸಾಯಂಕಾಲ 5.00 ಗಂಟೆಯೊಳಗೆ ಮಂಡಲಿಯ ಜಾಲತಾಣದ ಮೂಲಕ ಸಲ್ಲಿಸಲು ತಿಳಿಸಿದೆ. ಮಂಡಲಿಯ ಜಾಲತಾಣ https://kseab.karnataka.gov.in ಲಿಂಕನ್ನು ಬಳಸಿ ಮಾರ್ಚ್/ಏಪ್ರಿಲ್-2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಕೀ ಉತ್ತರಗಳನ್ನು ಅವಲೋಕಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಲಾಗಿದೆ.

https://kseeb.karnataka.gov.in/objectionentry/SSLC_KeyAnswers

SSLC ಎಲ್ಲಾ ವಿಷಯಗಳ ಕೀ ಉತ್ತರ ಪತ್ರಿಕೆಗಳನ್ನು ಡೌನ್ಲೋಡ್ ಮಾಡುವ ಲಿಂಕ್ 👆

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *