ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.
![](https://samagrasuddi.co.in/wp-content/uploads/2024/05/image-14.png)
ಮಾರ್ಚ್ 25ರಿಂದ ಏ.6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿ ದ್ದವು. ಆಯಾ ವಿಷಯಗಳ ಪರೀಕ್ಷೆ ಗಳು ಮುಗಿದ ಮರುದಿನವೇ ಮೌಲ್ಯ ಮಾಪನ ಕಾರ್ಯ ಆರಂಭಿಸಲಾಗಿtvತ್ತು. ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕೂಡುವಿಕೆ ಕಾರ್ಯ ನಡೆಯುತ್ತಿದೆ. ಮೇ 6ರ ಒಳಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯಲಿರುವುದರಿಂದ 8ರಂದು ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1