Daily GK Quiz : ಧನ್ವಂತರಿ ಪ್ರಶಸ್ತಿಯನ್ನು ಯಾವ ಕ್ಷೇತ್ರಕ್ಕೆ ನೀಡಲಾಗುತ್ತದೆ?

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. 

1 . ಭಾರತೀಯ ವಾಯುಪಡೆಯಲ್ಲಿ ಮಾರ್ಷಲ್ ಹುದ್ದೆಗೆ ಏರಿದ ಭಾರತೀಯ ಮಹಿಳೆ

ಪದ್ಮಾ ಬಂಡೋಪಾಧ್ಯಾಯ

2 . ಧನ್ವಂತರಿ ಪ್ರಶಸ್ತಿಯನ್ನು ಯಾವ ಕ್ಷೇತ್ರಕ್ಕೆ ನೀಡಲಾಗುತ್ತದೆ

ಔಷದ ಕ್ಷೇತ್ರ

3 . ಸಮುದ್ರದ ಉಪ್ಪನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸುವ ರಾಜ್ಯ

ಆಂಧ್ರ ಪ್ರದೇಶ

4 . ಅಖಿಲ ಭಾರತ ಸೇವೆಗಳ ಸದಸ್ಯರನ್ನು ಯಾರು ನೇಮಕ ಮಾಡುತ್ತಾರೆ

ರಾಷ್ಟ್ರಪತಿ

5 . ಕರ್ನಾಟಕದ ಪ್ರಥಮ ಜಿಲ್ಲಾ ಪತ್ರಿಕೆ

ಜ್ಞಾನೋದಯ (ಶಿವಮೊಗ್ಗ)

6 . “ಕುರಿತೊದದೆಯಂ ಕಾವ್ಯ ಪ್ರಯೋಗ ಪರಿಣಿತ ಮತಿಗಳ್” ಎಂದು ಯಾವ ಕೃತಿಯಲ್ಲಿ ಉಲ್ಲೇಖಿತಗೊಂಡಿದೆ

ಕವಿರಾಜಮಾರ್ಗ

7 . ದೇಶದಲ್ಲೇ ಮೀನು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ

ಪಶ್ಚಿಮ ಬಂಗಾಳ

8 . ಭಾರತದ ಪ್ರಥಮ ನ್ಯೂಟ್ರಾನ್ ರಿಯಾಕ್ಟರ್

ಕಾಮಿನಿ

Leave a Reply

Your email address will not be published. Required fields are marked *