ಅನುಪಮ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ  ಅಂತಾರಾಷ್ರ್ಟೀಯ ಯೋಗ ದಿನಾಚರಣೆ.

1 ನೇತರಗತಿ ಯಿಂದ 10 ನೇ ತರಗತಿಯ 300 ವಿದ್ಯಾರ್ಥಿಗಳು ಯೋಗ ಶಿಕ್ಷಕಿಯರಾದ ಸುನೀತ ಮುರಳಿಯರ ನೇತೃತ್ವದಲ್ಲಿ   ಸಾಮೂಹಿಕವಾಗಿ ಯೋಗವನ್ನು ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳಿಗೆ ಸಿಹಿ ಕಷಾಯಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಭಾಸ್ಕರ್, ಕಾರ್ಯದರ್ಶಿಗಳಾದ ರಕ್ಷಣ್ ,ಪ್ರಾಚಾರ್ಯರಾದ ಸಿ ಡಿ ಸಂಪತ್ ಕುಮಾರ್ ಮತ್ತು ಶಿಕ್ಷಕ/ಕಿಯರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

Leave a Reply

Your email address will not be published. Required fields are marked *