ಕಾರ್ಯನಿರತ ಪತ್ರಕರ್ತರ ಸಂಘ(ಚಿತ್ರದುರ್ಗ)ದ ವತಿಯಿಂದ ಅಹೋಬಳಪತಿಯವರಿಗೆ ಅಭಿನಂದನ ಸಮಾರಂಭ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜು. 11 : ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಸದಸ್ಯರಾಗಿ ನೇಮಕವಾಗಿರುವ ಹಿರಿಯ ಪತ್ರಕರ್ತರಾದ ಆಹೋಬಳಪತಿಯವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಶಾಖೆವತಿಯಿಂದ ಗುರುವಾರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ, ನಿವೃತ್ತ ಉಪನ್ಯಾಸಕರಾದ ನಟರಾಜ್ ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಶ. ಮಂಜುನಾಥ್, ಸೇರಿದಂತೆ ವಿವಿಧ ಪತ್ರಿಕೆಗಳ ಸಂಪಾದಕರು ಹಾಗೂ ಚಾಲನ್‍ಗಳ ವರದಿಗಾರರು  ಭಾಗವಹಿಸಿದ್ದರು.

Leave a Reply

Your email address will not be published. Required fields are marked *