ಅಭಿನಯ ಚಕ್ರವರ್ತಿ ಸುದೀಪ್ ಮುಖ್ಯಭೂಮಿಕೆಯ ‘ಮ್ಯಾಕ್ಸ್’ ಟೀಸರ್ ಅನಾವರಣಗೊಂಡಿದೆ.
![](https://samagrasuddi.co.in/wp-content/uploads/2024/07/image-116-1024x576.png)
ಕನ್ನಡ ಚಿತ್ರರಂಗ ಅಲ್ಲದೇ ಬಹುಭಾಷೆಗಳಲ್ಲಿ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿರೋ ಸಿನಿಮಾ ”ಮ್ಯಾಕ್ಸ್”. ಸ್ಯಾಂಡಲ್ವುಡ್ನ ಸ್ಟಾರ್ ಹೀರೋ ಕಿಚ್ಚ ಸುದೀಪ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅದಕ್ಕೆ ತಕ್ಕಂತೆ ಇಂದು ಟೀಸರ್ ಅನಾವರಣಗೊಂಡಿದ್ದು, ಸಿನಿಪ್ರಿಯರು ಹುಬ್ಬೇರಿಸಿದ್ದಾರೆ.