ವೀರಶೈವ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ : ವೀರಶೈವ ಸಮಾಜ(ರಿ.),ದವತಿಯಿಂದ  2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90%ಕ್ಕಿಂತ ಹೆಚ್ಚು ಅಂಕ ಪಡೆದ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಹಾಗೂ ಪಿ.ಹೆಚ್.ಡಿ ಪದವಿ ಪಡೆದ ಚಿತ್ರದುರ್ಗ ತಾಲ್ಲೂಕಿನ, ವೀರಶೈವ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಕ್ಕೆ ಅರ್ಜಿಯನ್ನು ಸಲ್ಲಿಸಬಹುದುಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 23-07-2024 ಅರ್ಜಿಯನ್ನು ವೀರಶೈವ ಸಮಾಜದ ಕಛೇರಿ, ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನ, ಚಿತ್ರದುರ್ಗ ಇಲ್ಲಿಗೆ ತಲುಪಿ ಸಲು ಕೋರಲಾಗಿದೆ.

ಹೆಚ್ಚಿನಮಾಹಿತಿಗಾಗಿ 9986295285, 9845396588, 9741356200 ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *