Big news: ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ತಂಡ ತೊರೆದು ಬೆಂಗಳೂರಿಗೆ ವಾಪಸ್

Team india gead Coach Rahul Dravid may miss 3rd ODI Between India Sri Lanka Due To Health Issue

ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಆದರೆ ಈ ನಡುವೆ ಟೀಂ ಇಂಡಿಯಾಗೆ ಆತಂಕದ ವಿಚಾರ ಎದುರಾಗಿದೆ. ತಿರುವನಂತಪುರದಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡವನ್ನು ತೋರಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ದ್ರಾವಿಡ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆದ್ದರಿಂದ ಅವರು ಕೋಲ್ಕತ್ತಾದಿಂದ ತಮ್ಮ ಮನೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

source https://tv9kannada.com/sports/cricket-news/team-india-gead-coach-rahul-dravid-may-miss-3rd-odi-between-india-sri-lanka-due-to-health-issue-psr-au14-500473.html

Leave a Reply

Your email address will not be published. Required fields are marked *