ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 22 ಚಲನಚಿತ್ರ ನಾಯಕ ನಟ ಡಾಲಿ ಧನಂಜಯ ಇಂದು ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠಕ್ಕೆ ಆಗಮಿಸಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ರವರ ದರ್ಶನಾಶೀರ್ವಾದ ಪಡೆದು, ತಮ್ಮ ವಿವಾಹ
ಮಹೋತ್ಸವಕ್ಕೆ ಆಮಂತ್ರಣಗೈದರು.