ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಡಿ. 24 ತಾಲೂಕು ಪಂಚಾಯಿತಿಯಲ್ಲಿ ಡಿ. 26 ರಂದು ತಾಲೂಕ್ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ಆದೇಶದ ಪ್ರಕಾರ ಕಂಪ್ಯೂಟರ್ ಆಪರೇಟರ್ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಕ್ಷೇಮಾಭಿವೃದ್ಧಿ ಸಂಘ ರಿ ಮತ್ತು ಜಿಲ್ಲಾ ಮತ್ತು ತಾಲೂಕು ಎಲ್ಲ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‍ಗಳ ಜಿಲ್ಲಾಧ್ಯಕ್ಷ ಜಗದೀಶ್ ಜಿ.ಸಿ. ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ವಹಿಸಲಿದ್ದಾರೆ.
ತಾಲೂಕು ಪಂಚಾಯಿತಿ ಎಡಿಪಿಆರ್ ಶ್ರೀಮತಿ ರೂಪಕುಮಾರಿ ಆರಎಂ ಜಿ ಎನ್ ಆರ್ ಇ ಜಿ ಎ ಸಹಾಯಕ ನಿರ್ದೇಶಕರು ಎರ್ರಿಸ್ವಾಮಿ
ತಾಲೂಕು ಪಂಚಾಯಿತಿ ಮ್ಯಾನೇಜರ್ ಶಾಹಿದ್ ಇರ್ಫಾನ್ ಕೆಎಂ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅಧ್ಯಕ್ಷರು
ಸಂತೋಷ್ ಕುಮಾರ್ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೆಕ್ರೆಟರಿ ಎಸ್ ಡಿ ಎ ವೃಂದದ ನೌಕರ ಸಂಘದ
ನಿರ್ದೇಶಕರು ಮಾರುತಿ ಮತ್ತು ನಿಜಗುಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಕಂಪ್ಯೂಟರ್ ಆಪರೇಟರ್ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಲು
ಕೋರಿದ್ದಾರೆ.