ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ರವರನ್ನು ಭೇಟಿಯಾಗಿ ಶುಭ ಕೋರಿದ: ಡಾ. ಜಿ ಎಂ ಸಿದ್ದೇಶ್ವರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಡಿ. 29 ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ರವರನ್ನು ಶನಿವಾರ ನಾಗಪುರದ ಪ್ರವಾಸಿ ಮಂದಿರದಲ್ಲಿ ಮಾಜಿ ಕೇಂದ್ರ ಸಚಿವರಾದ ಡಾ. ಜಿ ಎಂ ಸಿದ್ದೇಶ್ವರ ರವರು ಭೇಟಿಯಾಗಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಯುವ ಮುಖಂಡರಾದ ಅನಿತ್ ಕುಮಾರ್ ಜಿ ಎಸ್, ಪೂನ ಕ್ಷೇತ್ರದ ಶಾಸಕರಾದ ರಾಹುಲ್ ಸುಭಾಷ್ ಕೂಲ್ಮು ಖಂಡರಾದ ವೈಭವ್ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *